*ಬೆಳಗಾವಿಯಲ್ಲಿ ಶೀಘ್ರ ಸಚಿವ ಸಂಪುಟ ಸಭೆ: ಸಿಎಂ ಸಿದ್ದರಾಮಯ್ಯ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ನಂದಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ ಎಂದು ಪ್ರಶ್ನಿಸಿದ ಸಿಎಂ, … Continue reading *ಬೆಳಗಾವಿಯಲ್ಲಿ ಶೀಘ್ರ ಸಚಿವ ಸಂಪುಟ ಸಭೆ: ಸಿಎಂ ಸಿದ್ದರಾಮಯ್ಯ ಮಾಹಿತಿ*
Copy and paste this URL into your WordPress site to embed
Copy and paste this code into your site to embed