ಬೆಳಗಾವಿ -ಚೋರ್ಲಾ -ಗೋವಾ ರಸ್ತೆ ಕಾಮಗಾರಿ 11 ತಿಂಗಳಲ್ಲಿ ಪೂರ್ಣ: ಸಚಿವ ಸತೀಶ ಜಾರಕಿಹೊಳಿ

  ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ನಿರ್ಮಾಣ ಮಾಡಬೇಕು ಎಂಬುದು ಅನೇಕ ದಿನಗಳ ಬೇಡಿಕೆಯಾಗಿತ್ತು. ಈ ನಿಟ್ಟಿನಲ್ಲಿ 43.35 ಕಿ.ಮೀ ರಸ್ತೆ, ಚರಂಡಿ, ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 11 ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿವೆ ಎಂದು  ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಖಾನಾಪುರ ತಾಲ್ಲೂಕಿನ ಕಣಕುಂಬಿಯಲ್ಲಿ ಶನಿವಾರ (ಫೆ.24) ಬೆಳಗಾವಿ-ಚೋರ್ಲಾ-ಗೋವಾ ಗಡಿಯವರೆಗಿನ ರಾಜ್ಯ ಹೆದ್ದಾರಿ-748ಎ ದುರಸ್ತಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕ ಗೋವಾ ಎರಡು ರಾಜ್ಯಗಳ … Continue reading ಬೆಳಗಾವಿ -ಚೋರ್ಲಾ -ಗೋವಾ ರಸ್ತೆ ಕಾಮಗಾರಿ 11 ತಿಂಗಳಲ್ಲಿ ಪೂರ್ಣ: ಸಚಿವ ಸತೀಶ ಜಾರಕಿಹೊಳಿ