Belagavi NewsBelgaum NewsKannada NewsKarnataka NewsLatest

*ಬೆಳಗಾವಿ ನಗರಕ್ಕೆ ನೂತನ ಪೊಲೀಸ್ ಆಯುಕ್ತರ ನೇಮಕ; ನಾಲ್ವರು IPS ಅಧಿಕಾರಿಗಳ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಲ್ವರು ಐಪಿಎಸ್ ಅಧಿಕರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಧಾನಸಭೆ ಅಧಿವೇಶನದಲ್ಲಿ ವಿಪಕ್ಷ ಬಿಜೆಪಿ, ಜೆಡಿಎಸ್ ಸದಸ್ಯರು ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿ ವಾಗ್ದಾಳಿ ಮುಂದುವರೆಸಿರುವ ಮಧ್ಯೆಯೇ ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಸಿದ್ದರಾಮಪ್ಪ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನಾಗಿ ವರ್ಗ ಮಾಡಲಾಗಿದೆ.
ವರ್ತಿಕಾ ಕಟಿಯಾರ್- ಎಸ್ ಪಿ, ಆಂತರಿಕಾ ಭದ್ರತಾ ವಿಭಾಗ
ಸಿರಿಗೌರಿ – ಡಿಸಿಪಿ, ಆಡಳಿತ ವಿಭಾಗ
ಅನೂಪ್ ಶೆಟ್ಟಿ – ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಗೆ ವರ್ಗ ಮಾಡಲಾಗಿದೆ.


Home add -Advt

Related Articles

Back to top button