Belagavi NewsBelgaum NewsPolitics

*ಬೆಳಗಾವಿಗೆ ಆಗಮಿಸಿದ ರಣದೀಪ್ ಸುರ್ಜೇವಾಲಾ, ವೇಣುಗೋಪಾಲ್: ಆತ್ಮೀಯವಾಗಿ ಬರಮಾಡಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಇದೇ ತಿಂಗಳು 26 ಹಾಗೂ 27 ರಂದು ನಡೆಯುವ ಗಾಂಧಿ ಭಾರತ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಲು ಕಾಂಗ್ರೆಸ್ ವರಿಷ್ಠರು ಆಗಮಿಸಿದ್ದಾರೆ.

ಬೆಳಗಾವಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುಷ್ಪಗುಚ್ಛ ನೀಡಿ ಬರಮಾಡಿಕೊಂಡರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಮುಖಂಡರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

Related Articles

Back to top button