*ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ… ಈ ಡಿ.ಕೆ. ಶಿವಕುಮಾರ್ ಇನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ.ಶಿವಕುಮಾರ್ ಇನ್ನೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದಾನೆ. ಬಿಜೆಪಿಯವರ ಪ್ರತಿಭಟನೆಗೆ ನಾನು ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲೆಸೆದರು. ಬೆಳಗಾವಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಸೋಮವಾರ ಪ್ರತಿಕ್ರಿಯಿಸಿದರು. ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಚರಣೆ ವೇಳೆ ಬಿಜೆಪಿಯವರು ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಆಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ರಾಷ್ಟ್ರಧ್ವಜ, … Continue reading *ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ… ಈ ಡಿ.ಕೆ. ಶಿವಕುಮಾರ್ ಇನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ: ಡಿಸಿಎಂ ಡಿ.ಕೆ. ಶಿವಕುಮಾರ್*