*ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ: ಕಾರ್ಯಕ್ರಮದ ಮಾಹಿತಿ ನೀಡಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಡಿಸೆಂಬರ್.26ರಿಂದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾತನಾಡಿದ ಡಿಸಿಎಂ, ಡಿ.26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ ಎಂದರು. ಡಿ. 27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ … Continue reading *ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ: ಕಾರ್ಯಕ್ರಮದ ಮಾಹಿತಿ ನೀಡಿದ ಡಿಸಿಎಂ*