Latest

ಸಬ್ ರಿಜಿಸ್ಟ್ರಾರ್ ಮನೆ ಮೇಲೆ ಎಸಿಬಿ ದಾಳಿ

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಅಕ್ರಮ ಆಸ್ತಿ ಗಳಿಕೆ, ಅನಧಿಕೃತವಾಗಿ ಕೆಲ ಆಸ್ತಿಗಳ ರಿಜಿಸ್ಟ್ರಾರ್ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಹೊಸಪೇಟೆ ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರಭಾಕರ್ ಅವರ ಹೊಸಪೇಟೆಯ ಮನೆ, ಕಚೇರಿ ಹಾಗೂ ವಿರುಪಾಪುರ ಗ್ರಾಮದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Home add -Advt

ಎಸಿಬಿ ಡಿವೈಎಸ್ ಪಿ ಚದ್ರಕಾಂತ ಪೂಜಾರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

Related Articles

Back to top button