*ಬೆಳಗಾವಿ ಪಾಲಿಕೆ ಕಚೇರಿಯಲ್ಲಿ ಕಳ್ಳರ ಕೈಚಳಕ; ಲ್ಯಾಪ್ ಟಾಪ್ ಗಳನ್ನೇ ಕದ್ದು ಪರಾರಿಯಾಗಿರುವ ಖದೀಮರು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಹತ್ವದ ದಾಖಲೆಗಳುಳ್ಳ ಲ್ಯಾಪ್ ಟಾಪ್ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಎರಡೇ ದಿನಗಳಲ್ಲಿ ಕಚೇರಿಯಲ್ಲಿದ್ದ ನಾಲ್ಕು ಲ್ಯಾಪ್ ಟಾಪ್ ಗಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.Home add -Advt ರಜಾ ದಿನಗಳನ್ನೇ ಟಾರ್ಗೆಟ್ ಮಾಡಿರುವ ಖದೀಮರು ತಮ್ಮ ಕೈ ಚಳಕ ತೋರಿದ್ದಾರೆ. ಹಲವು ಮಹತ್ವದ ದಾಖಲೆಗಳುಳ್ಳ ಪಾಲಿಕೆಯ ಲ್ಯಾಪ್ ಟಾಪ್ ಗಳನ್ನೇ ಕದ್ದು ಪರಾರಿಯಾಗಿದ್ದಾರೆ. … Continue reading *ಬೆಳಗಾವಿ ಪಾಲಿಕೆ ಕಚೇರಿಯಲ್ಲಿ ಕಳ್ಳರ ಕೈಚಳಕ; ಲ್ಯಾಪ್ ಟಾಪ್ ಗಳನ್ನೇ ಕದ್ದು ಪರಾರಿಯಾಗಿರುವ ಖದೀಮರು*
Copy and paste this URL into your WordPress site to embed
Copy and paste this code into your site to embed