Kannada NewsKarnataka NewsLatest

ಬೆಳಗಾವಿ ಲೋಕಸಭೆ ಫಲಿತಾಂಶ: ಕ್ಷಣ ಕ್ಷಣದ ಮಾಹಿತಿ ಅಪ್ ಡೇಟ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸುಮಾರು 9637 ಮತಗಳಿಂದ ಮುನ್ನಡೆ ಸಾಧಿಸಿದೆ.

ಬಿಜೆಪಿ 241804, ಕಾಂಗ್ರೆಸ್ 251441 ಮತ ಪಡೆದಿದೆ. ಬೆಳಗಾವಿ ದಕ್ಷಿಣ ಮತ್ತು ಗೋಕಾಕ ವಿಧಾನಸಭೆ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಮುನ್ನಡೆ ಸಾಧಿಸಿದೆ.

Home add -Advt

ಅರಬಾವಿ, ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಬೈಲಹೊಂಗಲ, ಸವದತ್ತಿ, ರಾಮದುರ್ಗ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಮತ ಪಡೆದಿದೆ.

 

(ಕ್ಷಣ ಕ್ಷಣದ ಮಾಹಿತಿ ಅಪ್ ಡೇಟ್ )

Related Articles

Back to top button