Kannada NewsKarnataka NewsLatestPolitics

*BREAKING: ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ*

ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ

Related Articles
Home add -Advt

ಪ್ರಗತಿವಾಹಿನಿ ಸುದ್ದಿ: ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಜು ಕಾಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related Articles

Back to top button