*ಬೆಳಗಾವಿ: ಡಿಸಿಸಿ ಬ್ಯಾಂಕ್ ಎದುರೇ ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ಹೊಡೆದಾಟ; ಸೆಕ್ರೆಟರಿ ಕಿಡ್ನ್ಯಾಪ್ ಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಮೀಪಿಸುತ್ತಿದ್ದಂತೆ ಅಖಾಡ ರಣಾಂಗಣವಾಗಿ ಮಾರ್ಪಡುತ್ತಿದೆ. ಸೆಕ್ರೇಟರಿ ಕಿಡ್ನ್ಯಾಪ್ ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಗಲಾಟೆ ಆರಂಭಿಸಿದ್ದು, ಕಿತ್ತೂರಿನ ಡಿಸಿಸಿ ಬ್ಯಾಂಕ್ ಶಾಖೆ ಎದುರು ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿರುವ ಘಟನೆ ನಡೆದಿದೆ. ಕಾಂಗ್ರೆಸ್ ಸದಸ್ಯರ ಸಂಖ್ಯೆ ಕಡಿಮೆಯಿರುವ ಕಾರಣಕ್ಕೆ ಚುನಾವಣೆ ಠರಾವು ಹೊರಡಿಸಬೇಕಿದ್ದ ಡಿಸಿಸಿ ಬ್ಯಾಂಕ್ ಸೆಕ್ರೇಟರಿ ಭೀಮಪ್ಪ ಅವರನ್ನು ಕಾಂಗ್ರೆಸ್ ನವರು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಕರೆದೊಯ್ದಿದ್ದಾರೆ. Home … Continue reading *ಬೆಳಗಾವಿ: ಡಿಸಿಸಿ ಬ್ಯಾಂಕ್ ಎದುರೇ ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ಹೊಡೆದಾಟ; ಸೆಕ್ರೆಟರಿ ಕಿಡ್ನ್ಯಾಪ್ ಗೆ ಯತ್ನ*