*ಪಿ.ಎಂ.ಎಫ್.ಎಂ.ಇ.ನಲ್ಲಿ ಬೆಳಗಾವಿ ಜಿಲ್ಲೆ ಸಾಧನೆ*
ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ. ಸಿಇಓ ರಾಹುಲ್ ಶಿಂಧೆ ಪ್ರಶಂಸೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲೆಯಲ್ಲಿ ಪಿ.ಎಂ.ಎಫ್.ಎಂ.ಇ. (ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ) ಯೋಜನೆಯಡಿ ೫೧೪ ಫಲಾನುಭವಿಗಳಿಗೆ ಸಹಾಯಧನದೊಂದಿಗೆ ಸಾಲ ಮಂಜೂರಾತಿ ನೀಡಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಈ ಯೋಜನೆಯಡಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಹಾಗೂ ದೇಶದಲ್ಲಿ ಐದನೇ ಸ್ಥಾನ ಪಡೆದಿದೆ ಎಂದು ಜಿಪಂ ಸಿಇಓ ರಾಹುಲ್ ಶಿಂಧೆ ಪ್ರಶಂಸಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಜ.೧೮) ರಂದು ನಡೆದ ಕೃಷಿ, ತೋಟಗಾರಿಕೆ, ರೇ? … Continue reading *ಪಿ.ಎಂ.ಎಫ್.ಎಂ.ಇ.ನಲ್ಲಿ ಬೆಳಗಾವಿ ಜಿಲ್ಲೆ ಸಾಧನೆ*
Copy and paste this URL into your WordPress site to embed
Copy and paste this code into your site to embed