*ಸಂಸತ್ತಿನಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮೊದಲ ಧ್ವನಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಾ. ಬಿ. ಆರ್. ಅಂಬೇಡ್ಕರ್ ಅವರು ಚಿಕ್ಕೋಡಿ ನ್ಯಾಯಾಲಯದಲ್ಲಿ ವಾದ ಮಾಡಿದ್ದರು. ಅಲ್ಲಿಂದ ಈ ಸದನ ಪ್ರವೇಶ ಮಾಡಿದ್ದಕ್ಕೆ ನನಗೆ ಹೆಮ್ಮೆ ಎನಿಸುತ್ತದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಸದನಕ್ಕೆ ತಿಳಿಸಿದರು. ಇಂದು ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಮೊದಲ ಭಾಷಣ ಮಾಡಿದ ಅವರು, ಒಂದು ದೇಶದ ಪ್ರಗತಿಯನ್ನು ಆ ದೇಶದ ಶಿಕ್ಷಣದ ಗುಣಮಟ್ಟದಿಂದ ಅಳೆಯಬೇಕು ಎಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ಆ ಹಿನ್ನೆಲೆಯಲ್ಲಿ ನಾನು ಕೆಲವು ವಿಷಯಗಳನ್ನು … Continue reading *ಸಂಸತ್ತಿನಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮೊದಲ ಧ್ವನಿ*