*ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ವಿವಿಧೆಡೆಗಳಲ್ಲಿ ಮೇ 25ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಕ.ವಿ.ಪ್ರ.ನಿ.ನಿ. ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ನೆಹರು ನಗರ ಉಪಕೇಂದ್ರ,೩೩ ಕೆ.ವ್ಹಿ ಸದಾಶಿವ ನಗರ ಮತ್ತು ೩೩ಕೆ.ವ್ಹಿ ಆರ್ ಎಮ್-೨ ಸರಬರಾಜು ಆಗುವ ಇಂಡಸ್ಟ್ರೀಯಲ್ ಎರಿಯಾ ಮತ್ತು ಸದರಿ ಪೀಡರ ಮೇಲೆ ಬರುವ ಎಲ್ಲಾ ಪ್ರದೇಶಗಳು, ವೈಭವ ನಗರ, ನ್ಯೂ ವೈಭವ ನಗರ, ವಿದ್ಯಾಗಿರಿ, ಅನ್ನಪೂರ್ಣವಾಡಿ, ಬಸವ ಕಾಲನಿ, ಆಜಂ ನಗರ, ಸಂಗಮೇಶ್ವರ ನಗರ, ಕೆಎಲ ಇ ಎರಿಯಾ, ಶಾಹುನಗರ, … Continue reading *ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ*
Copy and paste this URL into your WordPress site to embed
Copy and paste this code into your site to embed