*BREAKING: ಪ್ರತಾಪ್ ರಾವ್ ಪಾಟೀಲ್ ಪುತ್ರನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆ, ವೃದ್ಧರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪ್ ರಾವ್ ಪಾಟೀಲ್ ಪುತ್ರ ಸೇರಿದಂತೆ 35 ಜನರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಪಾಟೀಲ್ ಪುತ್ರ ಶಿವರಾಜ್ ಸೇರಿದಂತೆ 35 ಜನರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಅಕ್ಟೋಬರ್ 6 ರಂದು ಇಟ್ನಾಳದಲ್ಲಿ ಗುಂಪುಕಟ್ಟಿಕೊಂಡು ಮಹಿಳೆ ಹಾಗೂ ವೃದ್ಧರ ಮೇಲೆ ಹಲ್ಲೆ … Continue reading *BREAKING: ಪ್ರತಾಪ್ ರಾವ್ ಪಾಟೀಲ್ ಪುತ್ರನ ವಿರುದ್ಧ FIR ದಾಖಲು*