*ಬೆಳಗಾವಿ ಫ್ಲೈಓವರ್ ಯೋಜನೆ: ಮತ್ತೊಂದು ಹೆಜ್ಜೆ*
ಸುಗಮ ಸಂಚಾರಕ್ಕೆ ಫ್ಲೈಓವರ್ ಸಹಕಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಗರದಲ್ಲಿ ವಾಹನ ಸಂಚಾರ ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ-48 ರಿಂದ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಒಟ್ಟಾರೆ 4.50 ಕಿ.ಮೀ. ಉದ್ದದ ಫ್ಲೈಓವರ್ ನಿರ್ಮಾಣ ಮಾಡಬೇಕು ಎಂಬ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಹುದಿನಗಳ ಕನಸಿನ ಯೋಜನೆಗೆ ಇದೀಗ ಚಾಲನೆ ಲಭಿಸಿದೆ. ಬೆಳಗಾವಿ ನಗರದ ಫ್ಲೈಓವರ್ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ … Continue reading *ಬೆಳಗಾವಿ ಫ್ಲೈಓವರ್ ಯೋಜನೆ: ಮತ್ತೊಂದು ಹೆಜ್ಜೆ*
Copy and paste this URL into your WordPress site to embed
Copy and paste this code into your site to embed