*ಬೆಳಗಾವಿ‌ ಫ್ಲೈಓವರ್ ಯೋಜನೆ: ಮತ್ತೊಂದು ಹೆಜ್ಜೆ*

ಸುಗಮ ಸಂಚಾರಕ್ಕೆ ಫ್ಲೈಓವರ್ ಸಹಕಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಗರದಲ್ಲಿ ವಾಹನ ಸಂಚಾರ ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ-48 ರಿಂದ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಒಟ್ಟಾರೆ 4.50 ಕಿ.ಮೀ. ಉದ್ದದ ಫ್ಲೈಓವರ್ ನಿರ್ಮಾಣ ಮಾಡಬೇಕು ಎಂಬ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಹುದಿನಗಳ ಕನಸಿನ ಯೋಜನೆಗೆ ಇದೀಗ ಚಾಲನೆ ಲಭಿಸಿದೆ.Home add -Advt ಬೆಳಗಾವಿ‌ ನಗರದ ಫ್ಲೈಓವರ್ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ … Continue reading *ಬೆಳಗಾವಿ‌ ಫ್ಲೈಓವರ್ ಯೋಜನೆ: ಮತ್ತೊಂದು ಹೆಜ್ಜೆ*