*ಜೂಜಾಟ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸ್ ದಾಳಿ: 12 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ ಗ್ರಾಮ ವ್ಯಾಪ್ತಿ ವಾಕಡೆವಾಡಿ ರಸ್ತೆಯಲ್ಲಿರುವ ರವಿ ತೋಪಕರ ಎಂಬುವವರ ಜಮೀನಿನಲ್ಲಿ ಕೆಲವರು ಇಸ್ಪೀಟ್ ಎಲೆಗಳ ಮೇಲೆ ಹಣ ಕಟ್ಟಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಠಾಣೆಯ ಪಿಎಸ್ ಐ ಸಂತೋಷ ದಳವಾಯಿ ನೇತೃತ್ವದ ತಂಡ ದಾಳಿ ನಡೆಸಿದ್ದು, 12 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಗೋವಿಂದ ಪರಶುರಾಮ ಚೌಗುಲೆ, ಸೂರಜ … Continue reading *ಜೂಜಾಟ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸ್ ದಾಳಿ: 12 ಆರೋಪಿಗಳು ಅರೆಸ್ಟ್*