*ಬೆಳಗಾವಿ: ಗೊಂದಲದ ಮಧ್ಯೆಯೂ ಗುಡ್ ನ್ಯೂಸ್ ನೀಡಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಜಿಲ್ಲೆಯಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುತ್ತಿದ್ದು, ನಾಳೆ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆ ಸಂಬಂಧ ಪೊಲೀಸರು ನೀಡಿದ ಸೂಚನೆಗಳಿಗೆ ಅನೇಕರು ಆಕ್ಷೇಪ ವ್ಯಾಕ್ತಪಡಿಸಿದ್ದರಿಂದ ಕೆಲವು ಗೊಂದಲಗಳು ನಿರ್ಮಾಣಗೊಂಡಿವೆ. ಸಾಸಕ ಅಭಯ ಪಾಟೀಲ ಕೂಡ ಪೊಲೀಸರ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಸಾರ್ವಜನಿಕರಿಗೆ ಪೊಲೀಸರು ಗುಡ್ ನ್ಯೂಸ್ ನೀಡಿದ್ದಾರೆ. ಶುಕ್ರವಾರ ಮತ್ತು ಶನಿವಾರ ಸಂಜೆ ಗಣೇಶ ಹಬ್ಬ ನೋಡಲು ಜನದಟ್ಟಣೆ ಹೆಚ್ಚಾಗಿರುವುದರಿಂದ, ಆಹಾರ ಮತ್ತು ಪಾನೀಯ ಅಂಗಡಿಗಳು ಸಂಪೂರ್ಣ ತೆರೆದಿರುತ್ತವೆ ಎಂದು … Continue reading *ಬೆಳಗಾವಿ: ಗೊಂದಲದ ಮಧ್ಯೆಯೂ ಗುಡ್ ನ್ಯೂಸ್ ನೀಡಿದ ಪೊಲೀಸರು*