*ಬೆಳಗಾವಿ: ಗೊಂದಲದ ಮಧ್ಯೆಯೂ ಗುಡ್ ನ್ಯೂಸ್ ನೀಡಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಜಿಲ್ಲೆಯಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುತ್ತಿದ್ದು, ನಾಳೆ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆ ಸಂಬಂಧ ಪೊಲೀಸರು ನೀಡಿದ ಸೂಚನೆಗಳಿಗೆ ಅನೇಕರು ಆಕ್ಷೇಪ ವ್ಯಾಕ್ತಪಡಿಸಿದ್ದರಿಂದ ಕೆಲವು ಗೊಂದಲಗಳು ನಿರ್ಮಾಣಗೊಂಡಿವೆ. ಸಾಸಕ ಅಭಯ ಪಾಟೀಲ ಕೂಡ ಪೊಲೀಸರ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. Home add -Advt ಈ ಮಧ್ಯೆ ಸಾರ್ವಜನಿಕರಿಗೆ ಪೊಲೀಸರು ಗುಡ್ ನ್ಯೂಸ್ ನೀಡಿದ್ದಾರೆ. ಶುಕ್ರವಾರ ಮತ್ತು ಶನಿವಾರ ಸಂಜೆ ಗಣೇಶ ಹಬ್ಬ ನೋಡಲು ಜನದಟ್ಟಣೆ ಹೆಚ್ಚಾಗಿರುವುದರಿಂದ, ಆಹಾರ ಮತ್ತು ಪಾನೀಯ ಅಂಗಡಿಗಳು … Continue reading *ಬೆಳಗಾವಿ: ಗೊಂದಲದ ಮಧ್ಯೆಯೂ ಗುಡ್ ನ್ಯೂಸ್ ನೀಡಿದ ಪೊಲೀಸರು*
Copy and paste this URL into your WordPress site to embed
Copy and paste this code into your site to embed