*ಬಾಲಕಿ ಮೇಲೆ ಗ್ಯಾಂಗ್ ರೇಪ್: ಇಬ್ಬರು ಅಪ್ರಾಪ್ತರು ಸೇರಿ ಐವರು ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬೆಳಗವಿಯಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಸ್ನೇಹಿತ ಆಕೆಯನ್ನು ಪುಸಲಾಯಿಸಿ ಕಾಕತಿ ಬಳಿಯ ಗುಡ್ದಕ್ಕೆ ಕರೆದೊಯ್ದಿದ್ದ. ಈ ವೇಳೆ ಆತ ಸೇರಿ ಆರು ಜನರ ಗ್ಯಾಂಗ್ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದೆ. ಕೃತ್ಯದ ವಿಡಿಯೋ ಮಾಡಿಕೊಂಡಿದೆ. ಬಳಿಕ ಬಾಲಕಿಗೆ ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆಯೊಡ್ಡಿ ಮತ್ತೆ ಕರೆದೊಯ್ದು ಕಾಮುಕರು ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ಬಳಿಕ ಈಗ ಮತ್ತೆ ಬಾಲಕಿಗೆ … Continue reading *ಬಾಲಕಿ ಮೇಲೆ ಗ್ಯಾಂಗ್ ರೇಪ್: ಇಬ್ಬರು ಅಪ್ರಾಪ್ತರು ಸೇರಿ ಐವರು ಆರೋಪಿಗಳು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed