*ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್: ಅಪ್ರಾಪ್ತೆ ಮೇಲೆ 6 ಜನ ಕಾಮುಕರ ಅಟ್ಟಹಾಸ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿದೆ. 15 ವರ್ಷದ ಅಪ್ರಾಪ್ತೆ ಮೇಲೆ 6 ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಕೆಲ ದಿನಗಳ ಹಿಂದೆ ಬೆಳಗಾವಿ ಹೊರವಲಯದ ರೆಸಾರ್ಟ್ ನಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೋರ್ವ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರು ಜನರ ಗ್ಯಾಂಗ್ ಬಾಲಕಿಯ ಮೇಲೆ ಎರಡು ಬಾರಿ ಸಾಮೂಹಿಕ ಅತ್ಯಾಚಾರ ನಡೆಸಿದೆ. ಕಾಕತಿ ಬಳಿಯ ಗುಡ್ಡದಲ್ಲಿ ಈ ಘಟನೆ ನಡೆದಿದ್ದು, ಎಪಿಎಂಸಿ … Continue reading *ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್: ಅಪ್ರಾಪ್ತೆ ಮೇಲೆ 6 ಜನ ಕಾಮುಕರ ಅಟ್ಟಹಾಸ*