*ಬೆಳಗಾವಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರಕ್ಕೆ ನಾವಲಗಟ್ಟಿ ಅಧ್ಯಕ್ಷ*
ಪ್ರಗತಿವಾಹಿನಿ ಸುದ್ದಿ: ಸರ್ಕಾರದ ಗ್ಯರಂಟಿ ಯೋಜನೆಗಳ ಅನುಷ್ಠಾನದ ಕುರಿತು ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಬೆಳಗಾವಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರಕ್ಕೆ ವಿನಯ್ ನಾವಲಗಟ್ಟಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇನ್ನುಳಿದಂತೆ ಉಪಾಧ್ಯಕ್ಷರು, ಸದಸ್ಯರು, ಕಾರ್ಯದರ್ಶಿಗಳ ಹೆಸರು ಈ ಕೆಳಗಿನಂತಿದೆ.
Copy and paste this URL into your WordPress site to embed
Copy and paste this code into your site to embed