*ಭಾರಿ ಮಳೆ, ಹೆದ್ದಾರಿಯಲ್ಲಿ ಭೂ ಕುಸಿತದಿಂದಾಗಿ ಸಾಲು ಸಾಲು ಅವಾಂತರ: ಬೆಳಗಾವಿ- ಗೋವಾ ಮಾರ್ಗದಲ್ಲಿ ವಾಹನ ಸವಾರರ ಪರದಾಟ*

ಪ್ರಗತಿವಾಹಿನಿ ಸುದ್ದಿ: ನಿರಂತರ ಮಳೆ, ಭೂ ಕುಸಿತದಿಂದಾಗಿ ಬೆಳಗಾವಿ-ಗೋವಾ ಸಂಪರ್ಕ ಕಲ್ಪಿಸುವ ರಸ್ತೆ ಬಹುತೇಕ ಬಂದ್ ಆಗಿದೆ. ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿ ಅನಮೋಡ ಮಾರ್ಗದಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಒಂದೇ ಮಾರ್ಗದಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಇದರಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಭೂ ಕುಸಿತ ಹಿನ್ನೆಲೆಯಲ್ಲಿ ಅನಮೋಡ ಮಾರ್ಗದಲ್ಲಿ ಒಂದು ಭಾಗದಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. … Continue reading *ಭಾರಿ ಮಳೆ, ಹೆದ್ದಾರಿಯಲ್ಲಿ ಭೂ ಕುಸಿತದಿಂದಾಗಿ ಸಾಲು ಸಾಲು ಅವಾಂತರ: ಬೆಳಗಾವಿ- ಗೋವಾ ಮಾರ್ಗದಲ್ಲಿ ವಾಹನ ಸವಾರರ ಪರದಾಟ*