*ಗಾಳಿಯಲ್ಲಿ ಗುಂಡು ಹಾರಿಸಿ, ಚಾಕು ಹಿಡಿದು ಹುಟ್ಟುಹಬ್ಬ ಆಚರಣೆ: ಗ್ರಾಮ ಪಂಚಾಯತ್ ಸದಸ್ಯ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ, ಕೈಯಲ್ಲಿ ಚಾಕು ಹಿಡಿದು ಹುಚ್ಚಾಟ ಮೆರೆಯುತ್ತ ಹುಟ್ಟುಹಬ್ಬ ಆಚರಣೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡುಚಿ ಪಟ್ಟಣದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಈ ರೀತಿ ಗೂಂಡಾ ವರ್ತನೆ ತೋರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಬಾಬಾಜಾನ್ ಖಾಲಿಮುಂಡಾಸೈ ಎಂಬಾತ ನಡುರಸ್ತೆಯಲ್ಲಿ ಗಾಳಿಯಲ್ಲಿ ಗುಂಡು ಹೊಡೆದು, ಕೈಯಲ್ಲಿ ಚಾಕು ಹಿಡಿದು ಗೂಂಡಾ ವರ್ತನೆ ತೋರಿ ಹುಟ್ಟುಹಬ್ಬ ಸಂಭ್ರಮಾಚರಣೆ ಮಾಡಿದ್ದಾರೆ. … Continue reading *ಗಾಳಿಯಲ್ಲಿ ಗುಂಡು ಹಾರಿಸಿ, ಚಾಕು ಹಿಡಿದು ಹುಟ್ಟುಹಬ್ಬ ಆಚರಣೆ: ಗ್ರಾಮ ಪಂಚಾಯತ್ ಸದಸ್ಯ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed