*ಬೆಳಗಾವಿ ಗುಂಪು ಘರ್ಷಣೆ: 2 ಪ್ರತ್ಯೇಕ ಪ್ರಕರಣ ದಾಖಲಿಸಿದ ಪೊಲೀಸರು*

ನಗರದಲ್ಲಿ ಹೈ ಅಲರ್ಟ್ ಪ್ರಗತಿವಾಹಿನಿ ಸುದ್ದಿ: ಮಕ್ಕಳ ನಡುಇವೆ ಕ್ರಿಕೆಟ್ ಆಟದ ವಿಚಾರವಾಗಿ ಆರಂಭವಾದ ಗಲಾಟೆ ಎರಡು ಗುಂಪುಗಳ ಘರ್ಷಣೆಗೆ ಕಾರಣವಾಗಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆದು ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಗುಂಪು ಘರ್ಷಣೆ ಹಾಗೂ ಕಲ್ಲು ತೂರಾಟ ಸಂಬಂಧ ಅನ್ಯಕೋಮಿನ ಯುವಕರು ಹಾಗೂ ಹಿಂದೂಗಳ ಮೇಲೆ ಶಹಾಪುರ ಪೊಲೀಸರು ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲಿಸಿ ಎಫ್ ಐ ಆರ್ ದಾಖಲಿಸಿದ್ದಾರೆ. ಅನ್ಯಕೋಮಿನ … Continue reading *ಬೆಳಗಾವಿ ಗುಂಪು ಘರ್ಷಣೆ: 2 ಪ್ರತ್ಯೇಕ ಪ್ರಕರಣ ದಾಖಲಿಸಿದ ಪೊಲೀಸರು*