*BREAKING: ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಣೆ*
ಗುಪ್ತಚರ ಇಲಾಖೆ ಸೂಚನೆ ಬೆನ್ನಲ್ಲೇ ಕಟ್ಟೆಚ್ಚರ ಪ್ರಗತಿವಾಹಿನಿ ಸುದ್ದಿ: ಗುಪ್ತಚರ ಇಲಾಖೆ ಸೂಚನೆ ಮೇರೆಗೆ ಬೆಳಗಾವಿ ನಗರದಾದ್ಯಂತ ಹೈಅಲರ್ಟ್ ಘೋಷಿಸಿಸಲಾಗಿದೆ. ದೆಹಲಿಯ ಕೆಂಪುಕೋಟೆ ಬಳಿ ಉಗ್ರರು ಕಾರ್ ಬಾಂಬ್ ಸ್ಫೋಟ ನಡೆಸಿದ ಪ್ರಕರಣದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಬೆಳಗಾವಿ ಅಧಿವೇಶನದಲ್ಲಿಯೂ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ವಿಧಾನಮಂಡಲ ಅಧಿವೇಶನ ನಡೆಯುವ ಸುವರ್ಣಸೌಧದ ಸುತ್ತ ಕಟ್ಟೆಚ್ಚರ ಘೋಷಿಸಲಾಗಿದೆ. ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಗುಪ್ತಚರ … Continue reading *BREAKING: ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed