*BREAKING: ಹಿಂಡಲಗಾ ಜೈಲಿನ ಆವರಣದಲ್ಲಿ ಡ್ರಗ್ಸ್, ಮೊಬೈಲ್ ಎಸೆದು ಪರಾರಿಯಾದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷದ ಸಂಭ್ರಮಾಚರಣೆ ವೇಳೆಯೇ ಹಿಂದಲಗಾ ಜೈಲಿನ ಆವರಣದಲ್ಲಿ ಡ್ರಗ್ಸ್, ಮೊಬೈಲ್ ಎಸೆದು ಹೋಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನ ಆವರಣದಲ್ಲಿ ದುಷ್ಕರ್ಮಿಗಳು ನಸುಕಿನ ಜಾವ ಡ್ರಗ್ಸ್ ಹಾಗೂ ಮೊಬೈಲ್ ಗಳನ್ನು ಎಸೆದು ಪರಾರಿಯಾಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಬಂದಿದ್ದ ದುಷ್ಕರ್ಮಿಗಳು ಹಿಂಡಲಗಾ ಜೈಲಿನ ಆವರಣದಲ್ಲಿ ಮುಂಜಾನೆ ೩ ಗಂಟೆ ಸುಮಾರಿಗೆ ಡ್ರಗ್ಸ್ ಹಾಗೂ ಮೊಬೈಲ್ ಫೋನ್ ಗಳನ್ನು ಎಸೆದು ಹೋಗಿದ್ದಾರೆ. ಹಿಂಡಲಗಾ ಜೈಲಿನಲ್ಲಿಯೂ ಕೈದಿಗಳಿಗೆ … Continue reading *BREAKING: ಹಿಂಡಲಗಾ ಜೈಲಿನ ಆವರಣದಲ್ಲಿ ಡ್ರಗ್ಸ್, ಮೊಬೈಲ್ ಎಸೆದು ಪರಾರಿಯಾದ ದುಷ್ಕರ್ಮಿಗಳು*