*BREAKING: ಹಿಂಡಲಗಾ ಜೈಲಿನ ಆವರಣದಲ್ಲಿ ಡ್ರಗ್ಸ್, ಮೊಬೈಲ್ ಎಸೆದ ದುಷ್ಕರ್ಮಿಗಳು: ಕಮಿಷನರ್ ಭೇಟಿ, ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಹಿಂಡಲಗಾ ಜೈಲಿನ ಆವರಣದಲ್ಲಿ ಡ್ರಗ್ಸ್ ಹಾಗೂ ಮೊಬೈಲ್ ಗಳನ್ನು ಎಸೆದು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಡಲಗಾ ಜೈಲಿಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಭೇಟಿ ನೀಡಿದ್ದಾರೆ. ಘಟನೆ ಬೆನ್ನಲ್ಲೇ ಪೊಲೀಸ್ ಆಯುಕ್ತ ಭೂಷಣ್ ಭೋರಸೆ ಹಿಂದಲಗಾ ಜೈಲಿಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದ್ದಾರೆ. ಜೈಲಧಿಕಾರಿಗಳು, ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಹಿಂಡಲಗಾ ಜೈಲಿನ ಬಳಿ ಇಂದು ಮುಂಜಾನೆ ೩ ಗಂಟೆ ಸುಮಾರಿಗೆ ಬಂದ ದುಷ್ಕರ್ಮಿಯೊಬ್ಬ ಜೈಲಿನ ಆವರಣಕ್ಕೆ ಡ್ರಗ್ಸ್ ಹಾಗೂ ಮೊಬೈಲ್ ಎಸೆದು … Continue reading *BREAKING: ಹಿಂಡಲಗಾ ಜೈಲಿನ ಆವರಣದಲ್ಲಿ ಡ್ರಗ್ಸ್, ಮೊಬೈಲ್ ಎಸೆದ ದುಷ್ಕರ್ಮಿಗಳು: ಕಮಿಷನರ್ ಭೇಟಿ, ಪರಿಶೀಲನೆ*