ಬೆಳಗಾವಿ: ಇನ್ನಷ್ಟು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಇನ್ನೂ ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಬೆಳಗಾವಿ ಇವರು ಪತ್ರ ಸಲ್ಲಿಸಿ, ಧಾರಕಾರವಾಗಿ ಮಳೆಯು ಸುರಿಯುತ್ತಿರುವುರಿಂದ ಶಾಲೆಗಳಲ್ಲಿ ಮಳೆ ನೀರು ಹರಿದು ಮತ್ತು ಹಲವಾರು ಶಾಲಾ ಕಟ್ಟಡಗಳು ಸೋರುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಸಾಧ್ಯವಾಗದೇ ಇರುವುದರಿಂದ ದಿನಾಂಕ: 26.07.2024 ರಂದು ಗೋಕಾಕ, ಮೂಡಲಗಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿಯ ಎಲ್ಲಾ ಸರ್ಕಾರಿ, … Continue reading ಬೆಳಗಾವಿ: ಇನ್ನಷ್ಟು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ