*ಬೆಳಗಾವಿಯಲ್ಲಿ ಮಳೆ ಅಬ್ಬರಕ್ಕೆ ಮತ್ತೊಂದು ದುರಂತ: ಗೋಡೆ ಕುಸಿದು ಬಿದ್ದು 3 ವರ್ಷದ ಮಗು ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟಕ್ಕೆ ಸಾಲು ಸಾಲು ಅನಾಹುತಗಳು ಸಂಭವಿಸುತ್ತಿವೆ. ಅದರಲ್ಲಿಯೂ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮಳೆಯಿಂದಾಗಿ ಗೋಡೆ ಕುಸಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಮಳೆ ಅಬ್ಬರಕ್ಕೆ ಮನೆಗೋಡೆ ಕುಸಿದು ಬಿದ್ದ ಪರಿಣಾಮ ಮನೆಯಲಿ ಮಲಗಿದ್ದ ಮಗು ಸಾವನ್ನಪ್ಪಿದೆ. ಇನ್ನೋರ್ವ ಬಾಲಕಿಗೆ ಗಾಯಗಳಾಗಿವೆ. ಮನೆಯಲ್ಲಿ ಮಲಗಿದ್ದ ಮಕ್ಕಳ ಮೇಲೆಯೇ ಮನೆಯ ಹಿಂಭಾಗದ ಗೋಡೆ ಕುಸಿದು ಬಿದ್ದಿದೆ. 3 ಕೀರ್ತಿಕಾ ಮೃತ ಮಗು. ಮಗುವಿನ ಸಹೋದರಿ ಗಂಭೀರವಾಗಿ … Continue reading *ಬೆಳಗಾವಿಯಲ್ಲಿ ಮಳೆ ಅಬ್ಬರಕ್ಕೆ ಮತ್ತೊಂದು ದುರಂತ: ಗೋಡೆ ಕುಸಿದು ಬಿದ್ದು 3 ವರ್ಷದ ಮಗು ಸಾವು*
Copy and paste this URL into your WordPress site to embed
Copy and paste this code into your site to embed