BREAKING: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಅತ್ತೆಯ ಮೇಲೆ ಸಾರ್ವಜನಿಕವಾಗಿ ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಪ್ರಗತಿವಾಹಿನಿ ಸುದ್ದಿ: ಪತಿ ಬೋರೊಂದು ಯುವತಿಯ ಜೊತೆ ಅಕ್ರಮ ಸಂಬಂಧ ಹೊಂದಿರುವುದನ್ನು ತಿಳಿದ ಪತ್ನಿ, ಪತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿ ಮಹಾಶಯ ತನ್ನ ಪತ್ನಿ ಹಾಗೂ ಅತ್ತೆಯನ್ನು ಅಮಾನವೀಯವಾಗಿ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಪತ್ನಿ ಹಾಗೂ ಪತ್ನಿಯ ತಾಯಿಯನ್ನು ಸಾರ್ವಜನಿಕವಾಗಿ ಎಳೆದು ತಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಪತಿ ರಾಕ್ಷಸನಂತೆ ವರ್ತಿಸಿದ್ದಾನೆ. ಪತ್ನಿ ರಾಜಶ್ರೀ ಹೊಸಮನಿ ಹಾಗೂ ಆಕೆಯ ತಾಯಿ ಮೇಲೆ ಪತಿ ರಾಕೇಶ್ ಹಾಗೂ … Continue reading BREAKING: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಅತ್ತೆಯ ಮೇಲೆ ಸಾರ್ವಜನಿಕವಾಗಿ ಮಾರಣಾಂತಿಕ ಹಲ್ಲೆ ನಡೆಸಿದ ಪತಿ