*ಇಂಡಿಯನ್ ಬ್ಯಾಂಕ್ ನಲ್ಲಿದ್ದ ಚಿನ್ನಾಭರಣ ಲೂಟಿ ಕೇಸ್: ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿದ್ದ ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಟಿಳಕವಾಡಿ ಠಾಣೆ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ. ಬೆಳಗಾವಿ ನಗರದ ಟಿಳಕವಾಡಿಯ ಭಾಗ್ಯನಗರದ 2ನೇ ಕ್ರಾಸ್ ನಲ್ಲಿರುವ ಇಂಡಿಯನ್ ಬ್ಯಾಂಕ್ ನ ಲಾಕರ್ ನಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು 32 ವರ್ಷದ ಚಂದ್ರಕಾಂತ್ ಬಾಲಾಜಿ ಎಂದು ಗುರುತಿಸಲಾಗಿದೆ. ಬಂಧಿತನಿಂದ 143.9 ಗ್ರಾಂ ಚಿನ್ನಾಭರಣ ಸೇರಿ ಒಟ್ಟು 14,00,000 ರೂ ಮೌಲ್ಯದ ವಸ್ತುಗಳನ್ನು ಜಪ್ತಿ … Continue reading *ಇಂಡಿಯನ್ ಬ್ಯಾಂಕ್ ನಲ್ಲಿದ್ದ ಚಿನ್ನಾಭರಣ ಲೂಟಿ ಕೇಸ್: ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed