*BREAKING: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ವೇಳೆ ತಪ್ಪಿದ ಭಾರಿ ಅನಾಹುತ*

ಸಚಿವ ಸತೀಶ್ ಜಾರಕಿಹೊಳಿ ಪರೇಡ್ ವೀಕ್ಷಣೆಗೆ ತೆರಳುವ ವಾಹನದಲ್ಲಿ ಡೀಸೆಲ್ ಸೋರಿಕೆ ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಪರೇಡ್ ವೀಕ್ಷಣೆಗೆ ತೆರಳುವ ಜೀಪ್ ಡಿಸೇಲ್ ಸೋರಿಕೆಯಾದ ಪರಿಣಾಮ ದೊಡ್ಡ ಅನಾಹುತ ತಪ್ಪಿದ ಘಟನೆ ಶನಿವಾರ ನಡೆದಿದೆ. ಧ್ವಜಾರೋಹಣ ಬಳಿಕ ಪರೇಡ್ ವೀಕ್ಷಣೆಗೆ ಹೋಗುವಾಗ ಸಚಿವರು ಜೀಪ್ ಏರುವ ಮುನ್ನ ಡಿಸೇಲ್ ಸೋರಿಕೆಯಾಗಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ಹೊತ್ತದಂತೆ ಫೈಯರ್ ಕಂಟ್ರೋಲ್ … Continue reading *BREAKING: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ವೇಳೆ ತಪ್ಪಿದ ಭಾರಿ ಅನಾಹುತ*