*BREAKING: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ವೇಳೆ ತಪ್ಪಿದ ಭಾರಿ ಅನಾಹುತ*
ಸಚಿವ ಸತೀಶ್ ಜಾರಕಿಹೊಳಿ ಪರೇಡ್ ವೀಕ್ಷಣೆಗೆ ತೆರಳುವ ವಾಹನದಲ್ಲಿ ಡೀಸೆಲ್ ಸೋರಿಕೆ ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪರೇಡ್ ವೀಕ್ಷಣೆಗೆ ತೆರಳುವ ಜೀಪ್ ಡಿಸೇಲ್ ಸೋರಿಕೆಯಾದ ಪರಿಣಾಮ ದೊಡ್ಡ ಅನಾಹುತ ತಪ್ಪಿದ ಘಟನೆ ಶನಿವಾರ ನಡೆದಿದೆ.Home add -Advt ಧ್ವಜಾರೋಹಣ ಬಳಿಕ ಪರೇಡ್ ವೀಕ್ಷಣೆಗೆ ಹೋಗುವಾಗ ಸಚಿವರು ಜೀಪ್ ಏರುವ ಮುನ್ನ ಡಿಸೇಲ್ ಸೋರಿಕೆಯಾಗಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ಹೊತ್ತದಂತೆ … Continue reading *BREAKING: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ವೇಳೆ ತಪ್ಪಿದ ಭಾರಿ ಅನಾಹುತ*
Copy and paste this URL into your WordPress site to embed
Copy and paste this code into your site to embed