*ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ಕಾರಣ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವಿಗೆ ಕಾರಣ ಪತ್ತೆಯಾಗಿದೆ. ಈ ಬಗ್ಗೆ ಮೃಗಾಲಯದ ಎಸಿ ಎಫ್ ನಾಗರಾಜ್ ಬಾಳೆಹೊಸೂರ್ ಮಾಹಿತಿ ನೀಡಿದ್ದಾರೆ. ಕೃಷ್ಣಮೃಗಗಳ ಸಾವಿಗೆ ಹೆಚ್ ಎಸ್ ಬ್ಯಾಕ್ಟೀರಿಯಾ ಕಾರಣ. ಸಾಂಕ್ರಾಮಿಕ ರೋಗದಿಂದಾಗಿ ಕೃಷ್ಣಮೃಗಗಳು ಸಾವನ್ನಪ್ಪಿದೆ ಎಂದಿ ದೃಢವಾಗಿದೆ ಎಂದಿದ್ದಾರೆ.Home add -Advt 31 ಕೃಷ್ಣಮೃಗಗಳ ಸಾವಿಗೆ ಹಿಮೊರೇಜಿಕ್ ಸೆಪ್ಟಿಪ್ಸೆಮಿಯಾ ಎಂಬ ಬ್ಯಾಕ್ಟೀರಿಯಾ (ಗಳಲೆ ರೋಗ) ಕಾರಣ ಎಂದು ದೃಧವಾಗಿದೆ. ಕೃಷ್ಣಮೃಗಗಳ ಸಾವಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ … Continue reading *ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ಕಾರಣ ಪತ್ತೆ*
Copy and paste this URL into your WordPress site to embed
Copy and paste this code into your site to embed