*ಅತ್ತೆಗೆ ಚಾಕು ಇರಿದು ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿದ ಅಳಿಯ*
ಪ್ರಗತಿವಾಹಿನಿ ಸುದ್ದಿ: ಅಳಿಯ ಮಹಾಶಯನೊಬ್ಬ ತನ್ನ ಅತ್ತೆಗೆ ಚಾಕುವಿನಿಂದ ಇರಿದ ಘೋರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿಯಲ್ಲಿ ಈ ಗಹ್ಟನೆ ನಡೆದಿದೆ. ವಿಡಿಯೋ ಕಾಲ್‌ನಲ್ಲಿ ಮಗು ತೋರಿಸಿಲ್ಲ ಎನ್ನುವ ಕಾರಣಕ್ಕೆ ಆಕ್ರೋಶಗೊಂಡ ಅಳಿಯ ಅತ್ತೆಗೆ ಚಾಕು ಇರಿದು ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿದ್ದಾನೆ.Home add -Advt ಅರವಿಂದ ಗವಳಿ ಅತ್ತೆಗೆ ಚಾಕು ಇರಿದ ಅಳಿಯ. ಮಹಾದೇವಿ (45) ಚಾಕು ಇರಿತಕ್ಕೊಳಗಾದ ಮಹಿಳೆ.ಸದ್ಯ ಮಹಾದೇವಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಅರವಿಂದ ಗವಳಿಯನ್ನು ಪೊಲೀಸರು … Continue reading *ಅತ್ತೆಗೆ ಚಾಕು ಇರಿದು ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿದ ಅಳಿಯ*
Copy and paste this URL into your WordPress site to embed
Copy and paste this code into your site to embed