*BREAKING: ಬೆಳಗಾವಿಯಲ್ಲಿ ಮತ್ತೊಂದು ಘಟನೆ: ವಿದ್ಯಾರ್ಥಿನಿ ಮೇಲೆ ಉಪನ್ಯಾಸಕನಿಂದ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮತ್ತೊಂದು ಹೇಯ ಘಟನೆ ನಡೆದಿದೆ. ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರವೆಸಗಿ, ಬೆದರಿಕೆ ಹಾಕಿತುವ ಘಟನೆ ನಡೆದಿದೆ. ಬೆಳಗಾವಿಯ ಖಾಸಗಿ ಕಾಲೇಜು ಉಪನ್ಯಾಸಕ ನಾಗೇಶ್ವರ್ ವಿರುದ್ಧ ಸಂತ್ರಸ್ತ ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಗೆ ಅತ್ಯಾಚಾರವೆಸಗಲೆಂದೇ ಆರೋಪಿ ಉಪನ್ಯಾಸಕ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದ. ಹಲವು ವಿದ್ಯಾರ್ಥಿಗಳನ್ನು ಹೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ.Home add -Advt ಓರ್ವ ವಿದ್ಯಾರ್ಥಿನಿಗೆ ಕಳೆದ ಎರಡು ವರ್ಷಗಳಿಂದ … Continue reading *BREAKING: ಬೆಳಗಾವಿಯಲ್ಲಿ ಮತ್ತೊಂದು ಘಟನೆ: ವಿದ್ಯಾರ್ಥಿನಿ ಮೇಲೆ ಉಪನ್ಯಾಸಕನಿಂದ ಅತ್ಯಾಚಾರ*