*ಈ ಐದು ದಿನ ಬೆಳಗಾವಿಯಲ್ಲಿ ಮಧ್ಯದ ಅಂಗಡಿಗಳು ಬಂದ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿ ತಾಲೂಕಿನಾದ್ಯಂತ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬೆಳಗಾವಿ ಕಮೀಷನರೇಟ್ ವ್ಯಾಪ್ತಿ, ಬೆಳಗಾವಿ ತಾಲೂಕಿನಾದ್ಯಂತ ಮಧ್ಯ ಮಾರಾಟ ನಿಷೇಧಿಸಲಾಗಿದೆ. ದಿನಾಂಕ: 27-08-2025 ರಿಂದ 06-09-2025 ರವರೆಗೆ 11 ದಿನಗಳ ಕಾಲ ಗಣೇಶ ಉತ್ಸವ ನಡೆಯಲಿದ್ದು, ಯಾವುದೇ ಅಹೀತಕರ ಘಟನೆ ನಡೆಯದಂತೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹೀತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ದಿನಾಂಕ: 26-08-2025 ಮಧ್ಯರಾತ್ರಿಯಿಂದ ದಿನಾಂಕ: 28-08-2025 ರಂದು ಬೆಳಗ್ಗೆ 6 ಗಂಟೆಯವರೆಗೆ ನಿಷೇಧಿಸಲಾಗಿದೆ. ಅದೇ ರೀತಿಯಲ್ಲಿ ದಿನಾಂಕ: … Continue reading *ಈ ಐದು ದಿನ ಬೆಳಗಾವಿಯಲ್ಲಿ ಮಧ್ಯದ ಅಂಗಡಿಗಳು ಬಂದ್*