*ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧರಿಸಿದ ಸ್ವಾಮೀಜಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ವಾಮೀಜಿಯೊಬ್ಬರು ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ವೀರೇಶ್ವರ ಸ್ವಾಮೀಜಿ, ತಾವು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ನನ್ನದೇ ಅದ ಭಕ್ತ ವರ್ಗವಿದೆ. ಹಾಗಾಗಿ ಈ ಬಾರಿ ಬೆಳಗಾವಿ ಲೋಕಸಭಾ ಅಖಾಡದಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮತ್ತು ಅಂಬಡಗಟ್ಟಿ ಗ್ರಾಮದ ಗುರು ಮಡಿವಾಳೇಶ್ವರ … Continue reading *ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧರಿಸಿದ ಸ್ವಾಮೀಜಿ*