*ಬೆಳಗಾವಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.Home add -Advt ಬಾಗಲಕೋಟೆ, ಗದಗ, ಹಾವೇರಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿರುವ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿಯ ದೇವರಾಜ್ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ. ಬೆಳಗಾವಿಯಲ್ಲಿರುವ ಕಚೇರಿ, ಬೆಳಗಾವಿಯ ವಿದ್ಯಾನಗರದಲ್ಲಿರುವ ಅವರ ನಿವಾಸ, ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದ ಮನೆ, … Continue reading *ಬೆಳಗಾವಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ*