*ಬೆಳಗಾವಿಯಲ್ಲಿ ಮತ್ತೊಂದು ಪ್ರಕರಣ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ; ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್*

19 ಲಕ್ಷ ಹಣ, ಚಿನ್ನಾಭರಣ ಲೂಟಿ ಮಾಡಿದ ಯುವಕHome add -Advt ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಫೇಸ್ ಬುಕ್ ನಲ್ಲಿ ಪರಿಚಯನಾದ ಯುವಕನೊಬ್ಬ ಯುವತಿಗೆ ಪ್ರೀತಿಸುವುದಾಗಿ ಹೇಳಿ ಬಳಿಕ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದೂ ಅಲ್ಲದೇ 19 ಲಕ್ಷ ಹಣ, ಚಿನ್ನಾಭರಣವನ್ನು ದೋಚಿರುವ ಘಟನೆ ನಡೆದಿದೆ. ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆ ವ್ಯಪತಿಯಲ್ಲಿ ಘಟನೆ ನಡೆದಿದ್ದು, ಸಂತ್ರಸ್ತ ಯುವತಿ ಕಮಿಷನರ್ ಗೆ ದೂರು ನೀಡಿದ್ದಾಳೆ. ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂಜರ್ ಎಂಬಾತ ಯುವತಿಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದಾನೆ. … Continue reading *ಬೆಳಗಾವಿಯಲ್ಲಿ ಮತ್ತೊಂದು ಪ್ರಕರಣ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ; ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್*