*ಬೆಳಗಾವಿ ಪಾಲಿಕೆಗೆ 20 ಕೋಟಿ ರೂ. ತಲೆ ದಂಡ; ಡಿಸಿ ನೇತೃತ್ವದಲ್ಲಿ ತನಿಖೆ ನಡೆಸಿ ಕ್ರಮ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಜಮೀನು ಕಳೆದುಕೊಂಡವರಿಗೆ 20 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಧಾರವಾಡ ಹೈಕೋರ್ಟ್ ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಶಿವಾಜಿ ಗಾರ್ಡನ್​ನಿಂದ ಓಲ್ಡ್ ಪಿಬಿ ರಸ್ತೆವರೆಗೆ ಸಿಸಿ ರಸ್ತೆ ಕಾಮಗಾರಿಯನ್ನು ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆದಿತ್ತು. ಈ ವೇಳೆ … Continue reading *ಬೆಳಗಾವಿ ಪಾಲಿಕೆಗೆ 20 ಕೋಟಿ ರೂ. ತಲೆ ದಂಡ; ಡಿಸಿ ನೇತೃತ್ವದಲ್ಲಿ ತನಿಖೆ ನಡೆಸಿ ಕ್ರಮ: ಸಚಿವ ಸತೀಶ್‌ ಜಾರಕಿಹೊಳಿ*