*ಬೆಳಗಾವಿಯಲ್ಲಿ ಘೋರ ಘಟನೆ: ಕುಡುಗೋಲಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ನೀನು ಸತ್ತರೆ ಅಕ್ಕ ಚನ್ನಾಗಿ ಇರ್ತಾಳೆ ಎಂದು ಬಾಮೈದ ಬೈದಿದ್ದಕ್ಕೆ ವ್ಯಕ್ತಿಯೊಬ್ಬ ಪತ್ನಿ ಹಾಗೂ ಬಾಮೈದನ ಎದುರೇ ಕುಡುಗೋಲಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಲ್ಲಪ್ಪ ಮೃತ ವ್ಯಕ್ತಿ. ಪತ್ನಿ ರೇಖಾ ಹಾಗೂ ಬಾಮೈದನ ಜೊತೆ ಕಿರಿಕ್ ಮಾಡಿಕೊಂಡಿದ್ದ ಮಲ್ಲಪ್ಪ ಕುಡಿದ ಮತ್ತಿನಲ್ಲಿ ಕುಡುಗೋಲಿನಿಂದ ತನ್ನ ಕತ್ತು ಕೊಯ್ದುಕೊಂಡು ಸಾವನ್ನಪ್ಪಿದ್ದಾನೆ. ಮಲ್ಲಪ್ಪನ ಕುಡಿತದ ಚಟಕ್ಕೆ ಮನೆಯಲ್ಲಿ ಆರ್ಥಿಕ ಸಂಕಷ್ಟ ಎದುರಾಗಿತ್ತು. … Continue reading *ಬೆಳಗಾವಿಯಲ್ಲಿ ಘೋರ ಘಟನೆ: ಕುಡುಗೋಲಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed