*ಬೆಳಗಾವಿ: ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಿಎಂ ಸಭೆ: ಏನಂದ್ರು ಡಿ.ಕೆ.ಶಿವಕುಮಾರ್?*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜತೆಗಿನ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಾಸ್ತಾವಿಕ ಮಾತನಾಡಿದರು. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರೈತರ ಕೂಗಿಗೆ ಗೌರವ ನೀಡಿ ಕೆಲವು ತೀರ್ಮಾನಗಳನ್ನು ಮಾಡಿತ್ತು. ಸರ್ಕಾರ ಸ್ವಲ್ಪ ಹಣ ನೀಡುವುದು. ಉಳಿದದ್ದನ್ನು ಸಕ್ಕರೆ ಕಾರ್ಖಾನೆ ಮಾಲೀಕರು ನೀಡುವುದು ಎಂದು ಈ ಹಿಂದೆ ತೀರ್ಮಾನ ಆಗಿತ್ತು. 80% ಕಾರ್ಖಾನೆಗಳು ಅದನ್ನು ಪಾಲಿಸಿವೆ. ಕೆಲವರು ತೀರ್ಮಾನ ಪಾಲಿಸಿಲ್ಲ. ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೈತರನ್ನು … Continue reading *ಬೆಳಗಾವಿ: ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಿಎಂ ಸಭೆ: ಏನಂದ್ರು ಡಿ.ಕೆ.ಶಿವಕುಮಾರ್?*