*ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಗೆ ಮತ್ತೆ ಪಾಲಿಕೆ ಹಿಂದೇಟು!*
ಸಾಮಾನ್ಯ ಸಭೆಯಲ್ಲಿ ಕೋಲಾಹಲ; ಮೇಯರ್, ಉಪಮೇಯರ್ ವಿರುದ್ಧ ಸದಸ್ಯರ ಆಕ್ರೋಶ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಯನ್ನು ಮಹಾನಗರ ಪಾಲಿಕೆಯಲ್ಲಿ ಇಂದೇ ಅಂಗೀಕರಿಸಬೇಕು ಎಂಬ ಬೇಡಿಕೆ ಸಾಮಾನ್ಯ ಸಭೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ವಿಚಾರವಾಗಿ ಪಾಲಿಕೆ ಸಭೆಯಲ್ಲಿ ಕೋಲಾಹಲ ಉಂಟಾಯಿತು. ಮೂರು ತಿಂಗಳ ಬಳಿಕ ನಡೆದ ಸಾಮಾನ್ಯ ಸಭೆಯಲ್ಲಿ ಸರ್ಕಾರದ ನಾಮನಿರ್ದೇಶಿತ ಸದಸ್ಯರು ಹಾಗೂ ಪಕ್ಷೇತರ ಸದಸ್ಯರು ಕರ್ನಾಟಕ ಪರ ಗೊತ್ತುವಳಿ ಅಂಗೀಕರಿಸುವಂತೆ ಒತ್ತಾಯಿಸಿದರು. ಆದರೆ ಪಾಲಿಕೆ ಮೇಯರ್ ಪ್ರೀತಿ … Continue reading *ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಗೆ ಮತ್ತೆ ಪಾಲಿಕೆ ಹಿಂದೇಟು!*
Copy and paste this URL into your WordPress site to embed
Copy and paste this code into your site to embed