*ಬೆಳಗಾವಿ ಮಹಾನಗರ ಪಾಲಿಕೆ: 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧಾರ*

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ- ಆಕ್ಷೇಪಣೆ ಆಹ್ವಾನ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರ್ಹ 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನೇರ ನೇಮಕಾತಿಯಡಿ ಖಾಲಿ ಇರುವ ಒಟ್ಟು 155 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕದ ಪೂರ್ವದಲ್ಲಿ ನಿರಂತರವಾಗಿ ಕ್ಷೇಮಾಭಿವೃದ್ಧಿ/ದಿನಗೂಲಿ/ಗುತ್ತಿಗೆ/ಸಮಾನ ಕೆಲಸಕ್ಕೆ ಸಮಾನ ವೇತನ/ಹೊರಗುತ್ತಿಗೆ ಮೇರೆಗೆ ಕನಿಷ್ಠ 2 ವರ್ಷಗಳ ಸೇವೆ ಸಲ್ಲಿಸಿರುವ … Continue reading *ಬೆಳಗಾವಿ ಮಹಾನಗರ ಪಾಲಿಕೆ: 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧಾರ*