*ಬೆಳಗಾವಿ ಮಹಾನಗರ ಪಾಲಿಕೆ: 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧಾರ*

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ- ಆಕ್ಷೇಪಣೆ ಆಹ್ವಾನ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರ್ಹ 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.Home add -Advt ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನೇರ ನೇಮಕಾತಿಯಡಿ ಖಾಲಿ ಇರುವ ಒಟ್ಟು 155 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕದ ಪೂರ್ವದಲ್ಲಿ ನಿರಂತರವಾಗಿ ಕ್ಷೇಮಾಭಿವೃದ್ಧಿ/ದಿನಗೂಲಿ/ಗುತ್ತಿಗೆ/ಸಮಾನ ಕೆಲಸಕ್ಕೆ ಸಮಾನ ವೇತನ/ಹೊರಗುತ್ತಿಗೆ ಮೇರೆಗೆ ಕನಿಷ್ಠ 2 ವರ್ಷಗಳ … Continue reading *ಬೆಳಗಾವಿ ಮಹಾನಗರ ಪಾಲಿಕೆ: 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧಾರ*