*ವಿಷಾಹಾರ ಸೇವಿಸಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ: ಇಬ್ಬರು ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಲಯಪಾಲಕ ಶಿವಪ್ಪ ಡುಕುರೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಲತಾ ಅಮಾನತುಗೊಂಡವರು.Home add -Advt ಶುಕ್ರವಾರ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರವಾಗಿ ಉಪ್ಪಿಟ್ಟು ಹಾಗೂ ಟೀ ವಿತರಣೆ ಮಾಡಲಾಗಿತ್ತು. ಇದನ್ನು ಸೇವಿಸಿದ್ದ 77 ವಿದ್ಯಾರ್ಥಿಗಳು … Continue reading *ವಿಷಾಹಾರ ಸೇವಿಸಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ: ಇಬ್ಬರು ಅಧಿಕಾರಿಗಳು ಸಸ್ಪೆಂಡ್*