Belagavi NewsBelgaum NewsKarnataka NewsLatest
*ಬೆಳಗಾವಿ: ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಧರಣಿ ಕುಳಿತ ನಗರಸೇವಕರು*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಆಗ್ರಹಿಸಿ ಬೆಳಗಾವಿ ನಗರ ಸೇವಕರು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಧರಣಿ ನಡೆಸಿರುವ ಘಟನೆ ನಡೆದಿದೆ.
ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಕಚೇರಿ ಒಳಗೆಯೇ ಕೊಠದಿಯಿಂದ ಹೊರಕುಳಿತು ಧರಣಿ ನಡೆಸಿದ್ದು, ನಮಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.